ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಕವಿಯ ಹೇಳಿಕೆಯೊಂದರಿಂದ ಮಾತು ಆರಂಭಿಸಿದ್ದಾರೆ.
ದೇಶ ಎಂದರೆ ಮಣ್ಣು ಅಲ್ಲ, ದೇಶ ಎಂದರೆ ಜನರು. ಖ್ಯಾತ ಕವಿಯ ಹೇಳಿಕೆಯಂತೆ ನಾವು ಕೆಲಸ ಮಾಡುತ್ತಿದ್ದೇವೆ.
ಈ ಬಜೆಟ್‌ನಲ್ಲಿ ಬಡತನ, ಮಹಿಳೆ, ಕೃಷಿ, ಯುವ, ರಫ್ತು ಪ್ರೊತ್ಸಾಹ, ಹೂಡಿಕೆ, ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದೆ.