BUDGET 2025 | ಉದ್ಯಮಿಗಳಿಗೆ ಗುಡ್‌ ನ್ಯೂಸ್‌, 20 ಕೋಟಿ ರೂ.ವರೆಗೂ ಸಾಲಕ್ಕೆ ಅವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಈ ಬಾರಿಯ ಬಜೆಟ್‌ನಲ್ಲಿ ಉದ್ಯಮಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದ್ದು, 20 ಕೋಟಿ ರೂ.ವರೆಗೂ ಸಾಲಕ್ಕೆ ಅವಕಾಶ ನೀಡಲಾಗಿದೆ.

ಸಣ್ಣ ಮತ್ತು ಅತಿ ಸಣ್ಣ ಉದ್ಯಮ 7.5 ಕೋಟಿ ಮಂದಿಗೆ ಉದ್ಯೋಗ ನೀಡುತ್ತದೆ. 36% ಉತ್ಪಾದನೆ ಮಾಡುತ್ತಿದೆ. ಉತ್ತಮವಾಗಿ ನಡೆಯುವ ಉದ್ಯಮಗಳಿಗೆ 20 ಕೋಟಿ ವರೆಗೂ ಸಾಲ ನೀಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!