ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಕ್ತ ಸಾಲಿನ ಸಂಪೂರ್ಣ ಬಜೆಟ್ ಮಂಡನೆ ಆರಂಭವಾಗಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಈ ಬಾರಿ ಬಜೆಟ್ನಲ್ಲಿ ಗ್ರಾಮೀಣ ಭಾಗದ ಪ್ರಾಥಮಿಕ ಶಾಲೆಗಳಿಗೆ ಬ್ರಾಡ್ಬ್ಯಾಂಡ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಸೆಂಟರ್ ಕೂಡ ಸ್ಥಾಪಿಸಲಾಗುತ್ತದೆ.