BUDGET | ವೈದ್ಯಕೀಯ ಕಾಲೇಜುಗಳಲ್ಲಿ 10,000 ಹೆಚ್ಚುವರಿ ಸೀಟುಗಳ ಹೆಚ್ಚಳ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೈದ್ಯಕೀಯ ಕಾಲೇಜುಗಳಲ್ಲಿ ಹತ್ತು ಸಾವಿರ ಹೆಚ್ಚುವರಿ ಸೀಟುಗಳನ್ನು ಸೇರಿಸಲಾಗುವುದು ಎಂದು ಎಫ್‌ಎಂ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2025 ಅನ್ನು ಮಂಡಿಸುವಾಗ ಘೋಷಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!