ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಕ್ತ ಸಾಲಿನ ಸಂಪೂರ್ಣ ಬಜೆಟ್ ಮಂಡನೆ ಆರಂಭವಾಗಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಕ್ಯಾನ್ಸರ್ ರೋಗಿಗಳು ಚಿಕಿತ್ಸೆಗಾಗಿ ಇನ್ಮುಂದೆ ಬೇರೆ ಬೇರೆ ಊರುಗಳಿಗೆ ಅಲೆಯಬೇಕಿಲ್ಲ. ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ ಮಾಡಲಿದ್ದೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.