ಬಿಗ್​ಬಾಸ್​ ಸ್ಪರ್ಧಿ ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು: ಕಾರಣವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಬಿಗ್​ಬಾಸ್​ ಸೀಸನ್​ 11ರ ಸ್ಪರ್ಧಿಯಾಗಿದ್ದ ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಗ್​ಬಾಸ್ ಮನೆಯಲ್ಲಿದ್ದಾಗ ಟಾಸ್ಕ್ ವೇಳೆ ಕಾಲಿಗೆ ಗಂಭೀರವಾಗಿ ಪೆಟ್ಟು ಮಾಡಿಕೊಂಡಿದ್ದರು ಗೋಲ್ಡ್​ ಸುರೇಶ್​. ಈ ಹಿನ್ನೆಲೆಯಲ್ಲಿ ಗೋಲ್ಡ್ ಸುರೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ, ನಾಳೆ ಗೋಲ್ಡ್ ಸುರೇಶ್​ ಅವರಿಗೆ ಆಪರೇಷನ್ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!