WEATHER | ಬಿಸಿಲ ಝಳ ಹೆಚ್ಚಳ, ಉತ್ತರ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ಏರಿಕೆ

ಕರ್ನಾಟಕದಾದ್ಯಂತ ಬಿಸಿಲ ಝಳ ಹೆಚ್ಚಿದೆ, ಉತ್ತರ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಒಣಹವೆ ಮುಂದುವರೆಯಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!