ಮಹಾಕುಂಭ ಮೇಳ | ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಮಾಜಿ ಸಚಿವ ಬಿ ಶ್ರೀರಾಮಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಹಾ ಕುಂಭಮೇಳದಲ್ಲಿ ಇಂದು ಕರ್ನಾಟಕ ಮಾಜಿ ಸಚಿವ ಬಿ ಶ್ರೀರಾಮುಲು ಹಾಗೂ ಅವರ ಪತ್ನಿ ಭಾಗ್ಯಲಕ್ಷ್ಮೀ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.

Imageಕಳೆದ ಎರಡು ವಾರಗಳಿಂದ ಸುದ್ದಿಯಲ್ಲಿರುವ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಇಂದು ತಮ್ಮ ಪತ್ನಿ ಭಾಗ್ಯಲಕ್ಷ್ಮೀ ಜೊತೆಗೂಡಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!