ಮಾಜಿ ಸಂಸದ ಎಲ್​.ಆರ್​.ಶಿವರಾಮೇಗೌಡ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಮಾಜಿ ಸಂಸದ, ಮಾಜಿ ಶಾಸಕ ಎಲ್​.ಆರ್​.ಶಿವರಾಮೇಗೌಡ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಸಲಾಯ್ತು. ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಮಂಜೇಗೌಡ, ಬ್ರಿಜೇಶ್ ಕಾಳಪ್ಪ ಮತ್ತು ಎಲ್.ಎಸ್.ಚೇತನ್ ಗೌಡ ಕೂಡ ಕಾಂಗ್ರೆಸ್ ಸೇರ್ಪಡೆಯಾದರು.

ಎಲ್​ಆರ್​ ಶಿವರಾಮೇಗೌಡ ಅವರು ಇತ್ತೀಚಿಗೆ ಬಿಜೆಪಿ ಸೇರಿದ್ದರು. ಇದೀಗ ಮರಳಿ ಕಾಂಗ್ರೆಸ್​ ಪಕ್ಷ ಸೇರಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!