ರೈತ ಸಂಘದ ಮುಖಂಡರ ಜೊತೆ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೈತ ಸಂಘದ ಮುಖಂಡರ ಜೊತೆ ಸಿಎಂ ಸಿದ್ದರಾಮಯ್ಯ ಇಂದು ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು.

ಬಳಿಕ ಮಾತನಾಡಿದ ಸಿಎಂ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದೆ. ರೈತರ ಬೇಡಿಕೆಗಳನ್ನು ನಿರಂತರವಾಗಿ, ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ರೈತರ ಬೇಡಿಕೆಗಳ ಈಡೇರಿಕೆ ನಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!