ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾ ತಂಡವು ಚಾಂಪಿಯನ್ಸ್ ಟ್ರೋಫಿಯಲ್ಲಿ ಅಫ್ಘಾನಿಸ್ತಾನವನ್ನು 107 ರನ್ಗಳಿಂದ ಸೋಲಿಸಿ ಭರ್ಜರಿ ಗೆಲುವು ಸಾಧಿಸಿದೆ.
ರಯಾನ್ ರಿಕಲ್ಟನ್ ಅವರ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ 315 ರನ್ಗಳ ಬೃಹತ್ ಮೊತ್ತ ಸೇರಿಸಿತು. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ಟೂರ್ನಮೆಂಟ್ನಲ್ಲಿ ಉತ್ತಮ ಆರಂಭ ಪಡೆದುಕೊಂಡಿದೆ.
ಟೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿ 107 ರನ್ಗಳಿಂದ ಬೃಹತ್ ಗೆಲುವು ಸಾಧಿಸಿದೆ.