ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡು ವರ್ಷಗಳ ಹಿಂದೆ ಸ್ಟೈಲಿಷ್ ಆಗಿ ಹಸೆಮಣೆ ಏರಿದ್ದ ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ಧಾರ್ಥ್ ಮಲ್ಹೋತ್ರಾ ಇದೀಗ ಗುಡ್ನ್ಯೂಸ್ ಒಂದನ್ನು ನೀಡಿದ್ದಾರೆ.
ನೀವು ಗೆಸ್ ಮಾಡಿರೋದು ನಿಜಾನೇ! ಹೌದು, ನಟಿ ಕಿಯಾರಾ ಹಾಗೂ ಸಿದ್ಧಾರ್ಥ್ ತಮ್ಮ ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಪುಟಾಣಿ ಸಾಕ್ಸ್ ಫೋಟೊ ಒಂದನ್ನು ಶೇರ್ ಮಾಡಿದ್ದು, ನಮ್ಮ ಜೀವನದ ಶ್ರೇಷ್ಠ ಉಡುಗೊರೆ ಸದ್ಯದಲ್ಲೇ ಬರಲಿದೆ ಎಂದು ಹೇಳಿದ್ದಾರೆ. ಸದ್ಯ ಈ ಪೋಸ್ಟ್ ವೈರಲ್ ಆಗಿದ್ದು, ಸೆಲೆಬ್ರಿಟಿಗಳು ಜೋಡಿಗೆ ಕಂಗ್ರಾಟ್ಸ್ ಹೇಳಿದ್ದಾರೆ.
View this post on Instagram