ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಡಿಕೆಶಿ ಮುಖ್ಯಮಂತ್ರಿ ಆಗುವುದು ನಿಶ್ಚಯ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ.
ಡಿಕೆ ಬೆಂಬಲಿಗರು ಮಾತನಾಡದೇ ಸುಮ್ಮನಿರಬೇಕು. ಡಿಕೆಶಿ ಮುಖ್ಯಮಂತ್ರಿಯಾಗುವುದು ಜನರ ಮನಸ್ಸಿನಲ್ಲಿ ತೀರ್ಮಾನವಾಗಿದೆ. ಇತಿಹಾಸ ತೀರ್ಮಾನ ಮಾಡಿದೆ. ಮ್ಯಾಟರ್ ಆಫ್ ಟೈಮ್ ಅಷ್ಟೇ ಎಂದು ತಿಳಿಸಿದ್ದಾರೆ.