BUDGET | ಈ ಬಾರಿ ಬಜೆಟ್‌ನಲ್ಲಿ ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆಗೆ ಮುಕ್ತಿ ಸಿಗಲಿದ್ಯಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, 16ನೇ ಬಾರಿಗೆ ಬಜೆಟ್ ಮಂಡನೆಗೆ ಮಾಡಿ ದಾಖಲೆ ಬರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಜ್ಜಾಗಿದ್ದಾರೆ.

ಈ ಬಾರಿ ಬಜೆಟ್‌ನಿಂದ ಬೆಂಗಳೂರಿಗರ ಬಹುದೊಡ್ಡ ನಿರೀಕ್ಷೆ ಎಂದರೆ ಟ್ರಾಫಿಕ್‌ ಸಮಸ್ಯೆಗೆ ಪರಿಹಾರ! ಹೌದು, ಬಜೆಟ್‌ನಲ್ಲಿ ಈ ಸಮಸ್ಯೆ ಪರಿಹಾರಕ್ಕೆ ಹಣ ಮೀಸಲಿಡುತ್ತಾರಾ ಎಂದು ಬೆಂಗಳೂರು ಮಂದಿ ಎದುರು ನೋಡುತ್ತಿದ್ದಾರೆ.

ಟನೆಲ್ ರಸ್ತೆಗೆ ಮತ್ತಷ್ಟು ಅನುದಾನ, ಇಂದಿರಾ ಕ್ಯಾಂಟಿನ್​ಗಳಿಗೆ ಮತ್ತಷ್ಟು ಬದಲಾವಣೆ, ಕಾಯಕಲ್ಪ, ನಗರೋತ್ಥಾನ ಯೋಜನೆಗಳಿಗೆ ಸರ್ಕಾರದ ಹೆಚ್ಚಿನ ಅನುದಾನ, ಹೊಸದಾಗಿ ಸೇರ್ಪಡೆಯಾಗಿರುವ ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆ, ಹೀಗೆ ಹಲವಾರು ನಿರೀಕ್ಷೆಗಳು ಜನರಲ್ಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!