BUDGET | ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯ ಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯ ಧನ ಒದಗಿಸಲು 428 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಸರ್ಕಾರ ಘೋಷಿಸಿದೆ.

ಈ ವರ್ಷ 5 ಸಾವಿರ ಕಿರು ಸಂಸ್ಕಾರಣಾ ಘಟಕ ಸ್ಥಾಪನೆ, 12 ಸಾವಿರ ಕೃಷಿ ಹೊಂಡ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!