BUDGET | ಎಸ್​ಸಿ, ಎಸ್​ಟಿ ಸಮುದಾಯಕ್ಕೆ 2 ಕೋಟಿ ರೂ. ಕಾಮಗಾರಿ ಮೀಸಲಾತಿಗೆ ಅಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಸ್​ಸಿ, ಎಸ್​ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಎಸ್​ಸಿಪಿ ಟಿಎಸ್​ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!