ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಮೊತ್ತದ ಹೊಸ ಯೋಜನೆಗಳನ್ನು KKRDB ಮೂಲಕ ಅನುಷ್ಠಾನ ಮಾಡಲು ಸರ್ಕಾರ ಚಿಂತನೆ ನಡೆಸಿದೆ.
ಬಯಲು ಸೀಮೆ, ಮಲೆನಾಡು, ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗೆ 83 ಕೋಟಿ ಅನುದಾನ ನೀಡಿ, ಗಡಿ ಅಭಿವೃದ್ಧಿ ಪ್ರಾಧಿಕಾರವನ್ನ ಯೋಜನಾ ಇಲಾಖೆ ವ್ಯಾಪ್ತಿಗೆ ತರಲು ನಿರ್ಧಾರ ಮಾಡಿದ್ದೇವೆ ಎಂದು ಸಿಎಂ ಘೋಷಿಸಿದ್ದಾರೆ.