BUDGET |ಕಲ್ಯಾಣ ಕರ್ನಾಟಕ ಭಾಗಕ್ಕೆ ಬಂಪರ್‌ ಕೊಡುಗೆ, ಏನೆಲ್ಲಾ ಸಿಕ್ಕಿದೆ ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ಈ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಬಂಪರ್‌ ಕೊಡುಗೆ ಸಿಕ್ಕಿದೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮದಡಿ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ತರ್ಕಬದ್ಧಗೊಳಿಸಿ 5000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!