BUDGET | ರಾಜ್ಯದಲ್ಲಿ ಜಲಸಾರಿಗೆ ಕ್ಷೇತ್ರದಲ್ಲಿ ಹೊಸ ಯೋಜನೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಜಲಸಾರಿಗೆ ಕ್ಷೇತ್ರದಲ್ಲಿ ಹೊಸ ಯೋಜನೆಗಳನ್ನು ಸರ್ಕಾರ ಘೋಷಿಸಲಾಗಿದೆ. ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರೂಸ್​, ವಾಟರ್​​ ಮೆಟ್ರೋ ಮತ್ತು ಕೋಸ್ಟಲ್​ ಬರ್ತ್​​ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ.

ಉತ್ತರ ಕನ್ನಡ ಜಿಲ್ಲೆ ಮಂಕಿ ಗ್ರಾಮದಲ್ಲಿ ಬಂದರು ನಿರ್ಮಾಣ. ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಅನುಭವನ ಕೇಂದ್ರ ತೆರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!