ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ನಲ್ಲಿ ಬೆಂಗಳೂರು ವಿಶ್ವವಿದ್ಯಾಲಯವನ್ನು ಡಾ ಮನಮೋಹನ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದ್ದಾರೆ.
ಅಲ್ಲದೆ, ಮಾಜಿ ಪ್ರಧಾನ ಮಂತ್ರಿಗಳಾದ ದಿವಂಗತ ಡಾ. ಮನಮೋಹನ್ ಸಿಂಗ್ ಅವರ ಹೆಸರನ್ನು ಸಹ ವಿಶ್ವವಿದ್ಯಾಲಯದ ಹೆಸರಿಗೆ ಸೇರಿಸುವ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯನವರು ಪ್ರಕಟಿಸಿದ್ದಾರೆ.