ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಬಜೆಟ್‌ನಲ್ಲಿ ಈವರೆಗೂ ಎಷ್ಟು ಮಂದಿ ಯುವನಿಧಿ ಲಾಭ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಲೆಕ್ಕ ನೀಡಿದ್ದಾರೆ.
ರುದ್ಯೋಗಿಗಳಾಗಿರುವ ಪದವೀಧರರಿಗೆ ಹಾಗೂ ಡಿಪ್ಲೋಮ ಪಡೆದವರಿಗೆ ನಿರುದ್ಯೋಗ ಭತ್ಯೆಯನ್ನು ನೀಡಲು ನಮ್ಮ ಸರ್ಕಾರವು ‘ಯುವನಿಧಿ’ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈಗಾಗಲೇ ಸುಮಾರು 2.58 ಲಕ್ಷ ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, 286 ಕೋಟಿ ರೂ. ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.