ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಬಜೆಟ್ನಲ್ಲಿ ಆರ್ಥಿಕವಾಗಿ ಹಿಂದುಳಿದಿರುವವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲಾಗಿದೆ.
ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50,000 ರೂ. ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.