ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗಲಿರುವ ಅವರು ಪಕ್ಷದ ಯಾವುದೇ ಕಾರ್ಯಕ್ರಮಗಳು ನಿಗದಿಯಾಗಿಲ್ಲ ಎನ್ನಲಾಗಿದೆ.