ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶ ನೀಡಿದೆ.
ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಧ್ಯಂತರ ರಿಲೀಫ್ ವಿಸ್ತರಿಸಿದ ಹೈಕೋರ್ಟ್, ಮುಂದಿನ ವಿಚಾರಣೆ ಅವರಿಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಆದೇಶ ಹೊರಡಿಸಿದೆ.