Thursday, January 29, 2026
Thursday, January 29, 2026
spot_img

ಕರ್ನಾಟಕ ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬರಾವ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾರಿಗೆ ನೌಕರರ ಮುಖಂಡ 84 ವರ್ಷ ಅನಂತ್ ಸುಬ್ಬರಾವ್ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ಮನೆಯಲ್ಲೇ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !