ಗ್ಯಾಂಗ್ ರೇಪ್ ಪ್ರಕರಣ: ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಬ್ಬರು ಮಹಿಳೆಯರ ಮೇಲೆ ಗ್ಯಾಂಗರೇಪ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ.

ಆರೋಪಿಗಳಾದ ಮಲ್ಲೇಶ್, ಚೇತನಸಾಯಿ, ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಪೊಲೀಸರು ಸೋಮವಾರ ಮೂವರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಮೂವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!