ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನವಾಗಿರುವ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.
ದುಬೈನಿಂದ ಕೋಟಿ ಕೋಟಿ ಬೆಲೆಬಾಳುವ ಚಿನ್ನ ತಂದು ಡಿಆರ್‌ಐ ಅಧಿಕಾರಿಗಳಿಗೆ ಲಾಕ್ ಆಗಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ, ಆರ್ಥಿಕ ಅಪರಾಧದ ವಿಶೇಷ ನ್ಯಾಯಾಲದಲ್ಲಿ ವಾದ-ಪ್ರತಿವಾದ ನಡೆಸಲಾಗಿದ್ದು, ಜಾಮೀನು ಆದೇಶ ಇಂದಿಗೆ ಕಾಯ್ದಿರಿಸಲಾಗಿದೆ