ತೆಲಂಗಾಣದಲ್ಲಿ 6 ಗ್ಯಾರಂಟಿ ಯೋಜನೆ ಜಾರಿ, 56,984 ಕೋಟಿ ರೂ. ಮೀಸಲಿಟ್ಟ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದಂತೆ ತೆಲಂಗಾಣದಲ್ಲಿ ಕೂಡ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ.

ತೆಲಂಗಾಣದ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ಮಲ್ಲು ಭಟ್ಟಿ ವಿಕ್ರಮಾರ್ಕ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸಿದ್ದಾರೆ. ತೆಲಂಗಾಣ ಸರ್ಕಾರ ರಾಜ್ಯ ಬಜೆಟ್‌ನಲ್ಲಿ 6 ಗ್ಯಾರಂಟಿ ಯೋಜನೆಗಳಿಗೆ ಒಟ್ಟು 56,984 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!