ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತಕ್ಕೆ ಬಿಸಿಸಿಐ 58 ಕೋಟಿ ರೂ. ನಗದು ಬಹುಮಾನ ಘೋಷಣೆ ಮಾಡಿದೆ.
ಮಾ.9 ರಂದು ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ಸ್ನಲ್ಲಿ ಭಾರತ ಗೆಲುವು ಸಾಧಿಸಿದ ಬಳಿಕ ಇಂದು ಬಿಸಿಸಿಐ 58 ಕೋಟಿ ರೂ.ಗಳ ನಗದು ಬಹುಮಾನವನ್ನು ಪ್ರಕಟಿಸಿದೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ಫೈನಲ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ 44 ರನ್‌ಗಳ ಜಯ ಪಡೆದಿತ್ತು.