WEATHER | ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ.

ಕಲಬುರಗಿಯಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!