ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ಗ್ರಾಮಾಂತರ ಠಾಣೆ ಬಳಿ ಬೈಕ್‌ಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೇರಳ ಮೂಲದವರಾಗಿರುವ ಯಾಸಿನ್ (22), ಅಲ್ತಾಫ್ (22) ಮೃತ ವಿದ್ಯಾರ್ಥಿಗಳು. ಘಟನೆ ಸಂಬಂಧ ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.