ಹೊಸದಿಗಂತ ಡಿಜಿಟಲ್ ಡೆಸ್ಕ್:
ಹನಿಟ್ರ್ಯಾಪ್ ಬಗ್ಗೆ ರಾಜಣ್ಣ ನನ್ನ ಬಳಿಯೂ ಕೆಲವೊಂದು ವಿಚಾರ ಹೇಳಿಕೊಂಡಿದ್ದಾರೆ. ಎಲ್ಲವನ್ನೂ ನಿಮ್ಮ ಬಳಿ ಬಿಚ್ಚಿಡಲು ಸಾಧ್ಯವಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜಣ್ಣ ನನ್ನನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಕೆಲವೊಂದು ವಿಚಾರವನ್ನು ನನ್ನ ಬಳಿಯೂ ಹೇಳಿದರು. ನಾನು ದೂರು ಕೊಡಲು ಹೇಳಿದೆ, ಎಲ್ಲವನ್ನೂ ನಿಮ್ಮ ಬಳಿ ಬಿಚ್ಚಿ ಇಡೋಕೆ ಆಗಲ್ಲ ಎಂದು ಉತ್ತರಿಸಿದ್ದಾರೆ.