IPL | SRH vs RR ಜಟಾಪಟಿ: ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2025 ರ ಎರಡನೇ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯ ಹೈದರಾಬಾದ್‌ನಲ್ಲಿ ನಡೆಯಲಿದ್ದು, ಎರಡೂ ತಂಡಗಳು ಲೀಗ್‌ನ 18 ನೇ ಋತುವಿನಲ್ಲಿ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿವೆ.

ಟಾಸ್ ಗೆದ್ದ ರಾಜಸ್ಥಾನ್ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಹೈದರಾಬಾದ್ ಮೊದಲು ಬೌಲಿಂಗ್ ಮಾಡಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!