ಹೊಸದಿಗಂತ ಡಿಜಿಟಲ್ ಡೆಸ್ಕ್:
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಸಂಬಂಧಿಸಿದಂತೆ ಮಾ.27ಕ್ಕೆ ರನ್ಯಾ ರಾವ್ ಜಾಮೀನು ಆದೇಶ ಕಾಯ್ದಿರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಇಂದು ರನ್ಯಾ ರಾವ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 64 ನೇ ಸಿಸಿಹೆಚ್ ಕೋರ್ಟ್ ವಾದ ವಿವಾದವನ್ನು ಆಲಿಸಿ ಜಾಮೀನು ಆದೇಶ ಕಾಯ್ದಿರಿಸಿದೆ.