ಹನಿಟ್ರ‍್ಯಾಪ್ ಪ್ರಕರಣ ಸಿಬಿಐ ತನಿಖೆಗೆ ಕೊಡುವ ಅಗತ್ಯವೇ ಇಲ್ಲ: ಶಾಸಕ ವಿನಯ್ ಕುಲಕರ್ಣಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹನಿಟ್ರ‍್ಯಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡುವ ಅಗತ್ಯವೇ ಇಲ್ಲ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದ್ದಾರೆ.

ನಮ್ಮ ರಾಜ್ಯದಲ್ಲೇ ಹನಿಟ್ರ‍್ಯಾಪ್ ಪ್ರಕರಣವನ್ನು ಬೇಧಿಸುವಂತಹ ಅಧಿಕಾರಿಗಳಿದ್ದಾರೆ. ಹನಿಟ್ರ‍್ಯಾಪ್ ಮಾಡುವುದು ಅತ್ಯಂತ ಕೀಳುಮಟ್ಟದ ಕೆಲಸ. ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!