ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ನಾಯಕ ರಹಾನೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮೊದಲ ಪಂದ್ಯದಲ್ಲಿ ಆರ್ಆರ್ ಮತ್ತು ಕೆಕೆಆರ್ ಸೋಲಿನ ಮೂಲಕ ಅಭಿಯಾನ ಆರಂಭಿಸಿದ್ದು, ಇಂದು ಗೆಲುವಿನ ಹಾದಿಗೆ ಮರಳಲು ಎದುರು ನೋಡುತ್ತಿವೆ.
ರಾಜಸ್ಥಾನ ತಂಡವು ಸನ್ರೈಸರ್ಸ್ ಹೈದರಾಬಾದ್ (SRH) ವಿರುದ್ಧ 44 ರನ್ಗಳಿಂದ ಸೋತರೆ, ಕೋಲ್ಕತ್ತಾ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಏಳು ವಿಕೆಟ್ಗಳಿಂದ ಸೋತಿತು.