ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಒಂದಲ್ಲಾ ಒಂದು ಫೋಟೋಶೂಟ್ ಹಂಚಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರುತ್ತಾರೆ. ಇದೀಗ ಪತಿ ಮತ್ತು ಮಗನೊಂದಿಗೆ ಇರುವ ಫೋಟೋವನ್ನು ವಿಜಯಲಕ್ಷ್ಮಿ ಪೋಸ್ಟ್ ಮಾಡಿದ್ದಾರೆ.
ಆನೆ ಅಭಿಮನ್ಯು ಜೊತೆ ನಿಂತು ಪತಿ ದರ್ಶನ್ ಹಾಗೂ ಪುತ್ರನೊಂದಿಗೆ ಇರುವ ಫೋಟೋವನ್ನು ವಿಜಯಲಕ್ಷ್ಮಿ ಶೇರ್ ಮಾಡಿದ್ದಾರೆ. ಇವರ ಫ್ಯಾಮಿಲಿ ಫೋಟೋ ನೋಡಿ ಅಭಿಮಾನಿಗಳು ಫುಲ್ ಖುಷಿಪಟ್ಟಿದ್ದಾರೆ. ನಿಮ್ಮ ಕುಟುಂಬದ ಮೇಲೆ ಯಾರ ಕೆಟ್ಟ ಕಣ್ಣು ಬೀಳದಿರಲಿ ಎಂದು ಫ್ಯಾನ್ಸ್ ಕಾಮೆಂಟ್ ಮೂಲಕ ಹಾರೈಸಿದ್ದಾರೆ.
View this post on Instagram