DC vs SRH ನಡುವೆ ಹಣಾಹಣಿ: ಟಾಸ್ ಗೆದ್ದ ಹೈದರಾಬಾದ್ ಮೊದಲು ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್‌ನ ಹತ್ತನೇ ಪಂದ್ಯದಲ್ಲಿ ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ.

ಟಾಸ್ ಗೆದ್ದ ಹೈದರಾಬಾದ್ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!