IPL | MI vs KKR ಜಿದ್ದಾಜಿದ್ದಿನ ಪಂದ್ಯ: ಟಾಸ್ ಗೆದ್ದ ಮುಂಬೈ ಮೊದಲು ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2025 ರ 12 ನೇ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ಮುಂಬೈ ತಂಡ ಈ ಸೀಸನ್‌ನಲ್ಲಿ ಮೊದಲ ಬಾರಿಗೆ ತನ್ನ ತವರು ನೆಲದಲ್ಲಿ ಆಡುತ್ತಿದ್ದು, ಮೊದಲ ಗೆಲುವನ್ನು ಎದುರು ನೋಡುತ್ತಿದೆ.

ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!