ಡೀಸೆಲ್ ದರ ಏರಿಕೆ ವಿರುದ್ಧ ಲಾರಿ ಮಾಲೀಕರ ಆಕ್ರೋಶ: ಮುಂದಿನ ವಾರ ಲಾರಿ ಮುಷ್ಕರಕ್ಕೆ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡೀಸೆಲ್ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಲಾರಿ ಮಾಲೀಕರು, ಲಾರಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಸಂಬಂಧ ನಾಳೆ ಸಭೆ ನಡೆಸಲಿದ್ದಾರೆ.

ದರ ಏರಿಕೆ ಖಂಡಿಸಿ ಮುಂದಿನ ವಾರ ಮುಷ್ಕರಕ್ಕೆ ಕರೆ ನೀಡಲಿದ್ದೇವೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿಆರ್ ಷಣ್ಮುಗಪ್ಪ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಡಿಸೆಲ್ ಬೆಲೆ 2 ರೂಪಾಯಿಯಷ್ಟು ಹೆಚ್ಚಳವಾಗಿದೆ. ಏಪ್ರಿಲ್ 1ರಿಂದಲೇ ದರ ಹೆಚ್ಚಳ ಜಾರಿಗೆ ಬಂದಿದೆ. ದರ ಹೆಚ್ಚಳದ ನಂತರ ಬೆಂಗಳೂರಿನಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 91.02 ರೂಪಾಯಿ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!