ಕಾನೂನು ಎಲ್ಲರಿಗೂ ಒಂದೇ, ಬಿಜೆಪಿಯರು ಎಲ್ಲದ್ರಲ್ಲೂ ರಾಜಕೀಯ ಮಾಡ್ತಾರೆ: ಪರಂ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾನೂನು ಎಲ್ಲರಿಗೂ ಒಂದೇ. ಪೊನ್ನಣ್ಣನಿಗೂ ಒಂದೇ, ಮಂಥರ್ ಗೌಡನಿಗೂ ಒಂದೇ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಕಾನೂನು ಎಲ್ಲರಿಗೂ ಒಂದೇ. ಯಾರಿಗೂ ಬೇರೆ ಬೇರೆ ಕಾನೂನು ಇಲ್ಲ. ಕಾನೂನಿನಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ಪೊಲೀಸ್ ಇಲಾಖೆ ತೆಗೆದುಕೊಳ್ಳುತ್ತದೆ ಎಂದರು.

ಈ ಹಿಂದೆ ಫೆಬ್ರವರಿಯಲ್ಲಿ ನಡೆದಿರುವ ಘಟನೆಯಿಂದ ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಕುರಿತು ತನಿಖೆ ಮಾಡಲಾಗುತ್ತದೆ. ವಾಟ್ಸಪ್‌ನಲ್ಲಿ ಹಾಕಿರುವ ಸಂದೇಶದ ಮೇಲೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!