ಹೊಸದಿಗಂತ ಡಿಜಿಟಲ್ ಡೆಸ್ಕ್:
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿದ ಪ್ರಕಟಿಸಿದೆ .
ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದಂತ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರ ಜೊತೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಹಾಗೂ ಪರೀಕ್ಷೆ-3ಕ್ಕೆ ದಿನಾಂಕವನ್ನು ಹಾಗೂ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.