ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ (IPL) ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಇನ್ನೂ ಸತತ ಸೋಲಿನ ಸುಳಿಯಲ್ಲಿ ಸಿಲುಕಿರುವ ಚೆನ್ನೈ ಸೂಪರ್ ಕಿಂಗ್ಸ್‌ಗೆ ಇಂದಿನ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್ರಾನ್ ಸಿಂಗ್ (ವಿಕೀ), ಶ್ರೇಯಸ್ ಅಯ್ಯರ್ (ನಾಯಕ), ಮಾರ್ಕಸ್ ಸ್ಟೊಯಿನಿಸ್, ನೆಹಾಲ್ ವಧೇರಾ, ಗ್ಲೆನ್ ಮ್ಯಾಕ್ಸ್‌ವೆಲ್, ಶಶಾಂಕ್ ಸಿಂಗ್, ಮಾರ್ಕೊ ಜಾನ್ಸೆನ್, ಅರ್ಶ್‌ದೀಪ್ ಸಿಂಗ್, ಲಾಕಿ ಫರ್ಗುಸನ್, ಯುಜ್ವೇಂದ್ರ ಚಾಹಲ್.
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರಚಿನ್ ರವೀಂದ್ರ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್ (ನಾಯಕ), ವಿಜಯ್ ಶಂಕರ್, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೀ), ರವಿಚಂದ್ರನ್ ಅಶ್ವಿನ್, ನೂರ್ ಅಹ್ಮದ್, ಮುಖೇಶ್ ಚೌಧರಿ, ಖಲೀಲ್ ಅಹ್ಮದ್, ಮತೀಶ ಪತಿರಾನ