WEATHER | ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಏಪ್ರಿಲ್ 13ರ ಬಳಿಕ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಇಂದು ಮಳೆಯಾಗಲಿದೆ.

ಕೋಲಾರ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್​ನಲ್ಲಿ ಕೂಡ ಮಳೆಯಾಗಲಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!