ಸನ್‌ರೈಸರ್ಸ್ -ಪಂಜಾಬ್ ಮುಖಾಮುಖಿ: ಟಾಸ್ ಗೆದ್ದ ಅಯ್ಯರ್ ಬಳಗ ಬ್ಯಾಟಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸನ್‌ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡ ನಡುವಿನ ಮ್ಯಾಚ್ ನಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ನೇತೃತ್ವದ ಟೀಮ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವಿನ ನಂತರ, ಪ್ಯಾಟ್ ಕಮ್ಮಿನ್ಸ್ ನೇತೃತ್ವದ ತಂಡವು ಸತತ ನಾಲ್ಕು ಪಂದ್ಯಗಳಲ್ಲಿ ಸೋತಿದೆ. ಮತ್ತೊಂದೆಡೆ, ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವು ಮೂರು ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI)-ಪ್ರಿಯಾಂಶ್ ಆರ್ಯ, ಪ್ರಭಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ಮಾರ್ಕಸ್ ಸ್ಟೊಯಿನಿಸ್, ನೆಹಾಲ್ ವಧೇರಾ, ಗ್ಲೆನ್ ಮ್ಯಾಕ್ಸ್‌ವೆಲ್, ಶಶಾಂಕ್ ಸಿಂಗ್, ಮಾರ್ಕೊ ಜಾನ್ಸನ್, ಅರ್ಶ್‌ದೀಪ್ ಸಿಂಗ್, ಲಾಕಿ ಫರ್ಗ್ಯುಸನ್, ಯುಜ್ವೇಂದ್ರ ಚಹಲ್

‘ಸನ್‌ರೈಸರ್ಸ್ ಹೈದರಾಬಾದ್ (ಆಟದ XI)- ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅನಿಕೇತ್ ವರ್ಮಾ, ಪ್ಯಾಟ್ ಕಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಜೀಶನ್ ಅನ್ಸಾರಿ, ಇಶಾನ್ ಮಹಮ್ಮದ್ ಶಮಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!