ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗೋಕೆ ನಾವೇ ಕಾರಣ: ಹೀಗ್ಯಾಕಂದ್ರು ಪಾಟೀಲ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದು ರೆಡ್ಡಿ, ಹಿಂದು ಬಣಜಿಗ ಈ ತರಹ ಬರೆಸಿದ್ದಾರೆ. ಇದರಿಂದ ಲಿಂಗಾಯತರ ಸಂಖ್ಯೆ ಕಡಿಮೆಯಾಗಿದೆ. ಎಲ್ಲರನ್ನೂ ಒಗ್ಗೂಡಿಸಿದರೆ ಲಿಂಗಾಯತರು 1 ಕೋಟಿಗೂ ಅಧಿಕ ಆಗುತ್ತಾರೆ. ಮೊದಲು ವರದಿಯ ಒಳಗಡೆ ಏನಿದೆ ಎಂದು ನೋಡಿ ನಂತರ ಅದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!