ಐಪಿಎಲ್‌ ಕ್ರಿಕೆಟ್‌ ತಂಡ ಉಳಿದುಕೊಂಡಿದ್ದ ಹೈದರಾಬಾದ್‌ ಹೋಟೆಲ್‌ನಲ್ಲಿ ಅಗ್ನಿ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಐಪಿಎಲ್ ಫ್ರಾಂಚೈಸಿ ಸನ್‌ರೈಸರ್ಸ್ ಹೈದರಾಬಾದ್ (SRH) ಉಳಿದುಕೊಂಡ ಐಷಾರಾಮಿ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಎಲ್ಲಾ ಆಟಗಾರರನ್ನು ಸ್ಥಳಾಂತರಿಸಲಾಗಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!