ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಟೆಂಪೋ ಟ್ರಾವೆಲರ್ ಪಲ್ಟಿ: 9 ಮಂದಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಉಧಮ್‌ಪುರ ಜಿಲ್ಲೆಯ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿರುವ ಗರ್ನೈ ಚೆಕ್‌ಪೋಸ್ಟ್‌ನಲ್ಲಿ ಟೆಂಪೋ ಟ್ರಾವೆಲರ್ ಕಂದಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಒಂಬತ್ತು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಗಾಯಾಳುಗಳನ್ನು ಉಧಮ್‌ಪುರದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ತಿಳಿದ ಕೂಡಲೇ ಜಿಲ್ಲಾಡಳಿತ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!