ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿಂದು ದೆಹಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವ ರಾಜಸ್ಥಾನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ರಾಜಸ್ಥಾನ 6 ಪಂದ್ಯಗಳನ್ನಾಡಿ, 2 ಗೆಲುವು ಹಾಗೂ 4 ಸೋಲು ಕಂಡು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 5 ಪಂದ್ಯಗಳಲ್ಲಿ 4 ರಲ್ಲಿ ಗೆಲುವು ಸಾಧಿಸಿ, 1 ರಲ್ಲಿ ಸೋಲು ಕಂಡು 2ನೇ ಸ್ಥಾನದಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಜೇಕ್ ಫ್ರೇಸರ್-ಮೆಕ್‌ಗರ್ಕ್, ಅಭಿಷೇಕ್ ಪೊರೆಲ್, ಕರುಣ್ ನಾಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ಮೋಹಿತ್ ಶರ್ಮಾ
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ವಿಕೀ), ನಿತೀಶ್ ರಾಣಾ, ರಿಯಾನ್ ಪರಾಗ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ