ಹೊಸದಿಗಂತ ಡಿಜಿಟಲ್ ಡೆಸ್ಕ್;
ಐಪಿಎಲ್ ನಲ್ಲಿ ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದು,ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಕೆಕೆಆರ್ ತಂಡ ಒಟ್ಟು ಎಂಟು ಪಂದ್ಯಗಳಲ್ಲಿ ಐದರಲ್ಲಿ ಸೋತಿದ್ದು, ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಅದೇ ಸಮಯದಲ್ಲಿ, ಶ್ರೇಯಸ್ ಅಯ್ಯರ್ ನಾಯಕತ್ವದ ಪಿಬಿಕೆಎಸ್, ತನ್ನ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಸೋತಿದ್ದು, 5ನೇ ಸ್ಥಾನಕ್ಕೆ ಕುಸಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI: ರಹಮಾನುಲ್ಲಾ ಗುರ್ಬಾಜ್ (wk), ಸುನಿಲ್ ನರೈನ್, ಅಜಿಂಕ್ಯ ರಹಾನೆ (c), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರೊವ್ಮನ್ ಪೊವೆಲ್, ವೈಭವ್ ಅರೋರಾ, ಚೇತನ್ ಸಕರಿಯಾ, ವರ್ಷಿತ್ ರಣವರ್ತಿ.
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್ (ಸಿ), ಜೋಶ್ ಇಂಗ್ಲಿಸ್ (ವಿಕೆ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಗ್ಲೆನ್ ಮ್ಯಾಕ್ಸ್‌ವೆಲ್, ಅಜ್ಮತುಲ್ಲಾ ಉಮರ್ಜಾಯ್, ಮಾರ್ಕೊ ಜಾನ್ಸನ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.